ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ನಂತರ ಎಸ್‌ಬಿಆರ್ ಪ್ಯಾಲೇಸ್ ನಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ಸಚಿವರಾದ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಬಿ.ಎ. ಬಸವರಾಜ, ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
PublicNext
01/09/2022 10:46 pm