ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಸಂದ್ರ ಪುರಸಭೆ ಅಧ್ಯಕ್ಷ ಸೇರಿ ನಾಲ್ಕು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

ಬೊಮ್ಮಸಂದ್ರ ಅಧ್ಯಕ್ಷರ ಚುನಾವಣೆಯಲ್ಲಿ ವಿಪ್ ಜಾರಿ ಉಲ್ಲಂಘನೆ ಅರೋಪ ದ ಹಿನ್ನೆಲೆಯಲ್ಲಿ ಬೊಮ್ಮಸಂದ್ರ ಪುರಸಭೆ ಅಧ್ಯಕ್ಷರು ಸೇರಿ ನಾಲ್ವರು ಬಿಜೆಪಿ ಸದಸ್ಯರನ್ನ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.ಇನ್ನು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ

ವಾರ್ಡ್ ನಂಬರ್ 2 ಎ. ಪ್ರಸಾದ್. ವೆಂಕಟಾಚಲಪತಿ , ವಾರ್ಡ್ ನಂ.4 ಗೋಪಾಲ್.ವೈ ನಂ.5, ವಸಂತಕುಮಾರ್ , ವಾರ್ಡ್ ನಂ.14, ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಇನ್ನು ಬೊಮಸಂದ್ರ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಗೆಲುವಿಗಾಗಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎನ್ ಆರ್ ರಮೇಶ್ ವಿಪ್ ಜಾರಿ ಮಾಡಿದ್ರು ಈ ಎಲ್ಲ ಸದಸ್ಯರು ವಿಫಲ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಎನ್ ಆರ್ ರಮೇಶ್ ಕೋರ್ಟ್ ಮೊರೆ ಹೋಗಿ ಇವರ ಸದಸ್ಯತ್ವವನ್ನು ರದ್ದು ಮಾಡಿಸಿದ್ದಾರೆ. ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತ

ಎನ್ನುವುದನ್ನು ಕಾದುನೋಡಬೇಕಿದೆ.

Edited By : Nirmala Aralikatti
Kshetra Samachara

Kshetra Samachara

04/09/2022 02:03 pm

Cinque Terre

1.29 K

Cinque Terre

0

ಸಂಬಂಧಿತ ಸುದ್ದಿ