ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನೆರೆ ಸಂತ್ರಸ್ಥರಿಗೆ ನೆರವು ನೀಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಟ್ವೀಟ್

ಬೆಂಗಳೂರು: ನೆರೆ ಸಂತ್ರಸ್ಥರಿಗೆ ನೆರವು ನೀಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.ಜನರಿಗೆ ಸಹಾಯ ಮಾಡಿ ಎಂದು ಟ್ವೀಟ್ ಮೂಲಕ ಮನವಿಮಾಡಿದ್ದಾರೆ.

ಮೈಸೂರು, ಬೆಂಗಳೂರು, ಚಾಮರಾಜನಗರ ಹಾಗೂ ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಿಂದ ಅತಿವೃಷ್ಟಿಯಿಂದಾಗಿ ಭೀಕರ ಪರಿಸ್ಥಿತಿ ಉಂಟಾಗಿದೆ.ಆ ವಿಡಿಯೋಗಳನ್ನು ನೋಡಿ ಎದೆ ನಡುಗಿದೆ. ಸೇವೆಯಲ್ಲೇ ಕಾಂಗ್ರೆಸ್ ನಂಬಿಕೆ ಇಟ್ಟಿದೆ.ಹಾಗಾಗಿ ಕಾರ್ಯಕರ್ತರು ಜನರಿಗೆ ನೆರವಾಗಬೇಕು ಎಂದು ಕೋರುತ್ತೇನೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

05/09/2022 02:33 pm

Cinque Terre

14.45 K

Cinque Terre

2

ಸಂಬಂಧಿತ ಸುದ್ದಿ