ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ವಿಡಿಯೋ ಕಾಂಫರೆನ್ಸ್ ನಡೆಸಿದ್ರು. ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದವನ್ನು ನಡೆಸಿ ಚರ್ಚಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
PublicNext
05/09/2022 10:31 pm