ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಕತ್ತಿ ಅಂತ್ಯಕ್ರಿಯೆ: ರಾಜ್ಯಾದ್ಯಂತ ಶೋಕಾಚರಣೆ

ಬೆಂಗಳೂರು: ನಿನ್ನೆ ಮಂಗಳವಾರ ರಾತ್ರಿ ನಿಧನರಾದ ಅರಣ್ಯ ಸಚಿವ ಉಮೇಶ ಕತ್ತಿಯವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಇಂದು ಶೋಕಾಚರಣೆ ಹಾಗೂ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು‌ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Edited By : Nagaraj Tulugeri
PublicNext

PublicNext

07/09/2022 09:45 am

Cinque Terre

19.34 K

Cinque Terre

0

ಸಂಬಂಧಿತ ಸುದ್ದಿ