ಬೆಂಗಳೂರು: ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಅವರು ಸೆಪ್ಟೆಂಬರ್ 8 ಮತ್ತು 9 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಜೊತೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯಿಂದ ಅಖಿಲ ಭಾರತ ಮಟ್ಟದ ಸಮ್ಮೇಳನ ನಡೆಯಲಿದೆ. ಸಮೇಳನದಲ್ಲಿ ಎಲ್ಲಾ ರಾಜ್ಯಗಳ ಸಾರಿಗೆ, ಕೈಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಗಳ ಸಚಿವರು ಭಾಗಿಯಾಗಲಿದ್ದಾರೆ.
PublicNext
07/09/2022 10:33 pm