ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಿನ್ನೆ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡುತ್ತಿದ್ದಾಗಲೇ ಅರ್ಧಕ್ಕೆ ಅರ್ಧ ಜನ ಖಾಲಿ ಮಾಡಿದ್ದಾರೆ. ಯಡಿಯೂರಪ್ಪ ಭಾಷಣದಲ್ಲಿ ಮಾಡುತ್ತಿರುವಾಗಲೇ ತಮ್ಮ ತಮ್ಮ ಮನೆಗಳಿಗೆ ಜನ ವಾಪಸ್ ಹೋಗಿದ್ದಾರೆ.
PublicNext
11/09/2022 08:11 am