ಬೆಂಗಳೂರು: ನ್ಯಾಯಾಂಗದ ಮೇಲೆ ನನಗೆ ವಿಶ್ವಾಸ ಇದೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ.ಇದರಿಂದ ನಾನು ಬರುತ್ತೇನೆ ಎಂದು ಮಾಜಿ ಸಿಎಂ ಬಿ ಎಸ್ ವೈ ಹೇಳಿದ್ದಾರೆ.
ಇನ್ನು ಸಾಮಾನ್ಯವಾಗಿ ಇದೆಲ್ಲ ಇರೋದು. ಇದಕ್ಕೆ ನಾನು ತಲೆ ಕೆಡಿಸಿಕೊಳ್ಳೋದಕ್ಕೆ ಹೋಗಲ್ಲ. ಇದರಲ್ಲಿ ಸತ್ಯಾಂಶ ಏನು ಇಲ್ಲ. ನಿಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ಇದ್ಯಾ ಎಂಬ ಪ್ರಶ್ನೆಗೆ ಖಂಡಿತ ಇದೆ ಎಂದು ಮಾಜಿ ಸಿಎಂ ಬಿಎಸ್ ವೈ ಹೇಳಿದ್ದಾರೆ.
PublicNext
14/09/2022 06:03 pm