ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರೋಗ್ಯ ಸಚಿವರ ನಿವಾಸದಲ್ಲಿ ಏಕಾಏಕಿ ಸಭೆ

ಮಲೇಶ್ವರಂ: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಕೆಂಬ ಕೂಗು ಈ ಹಿಂದೆ ಕೇಳಿಬಂದಿದ್ದು , ಹೀಗಾಗಿ ಈ ವಿಚಾರವಾಗಿ ಇಂದು ಬೆಂಗಳೂರಿನ ಆರೋಗ್ಯ ಸಚಿವರ ನಿವಾಸದಲ್ಲಿ ಸಭೆ ಮಾಡಲಾಗಿದೆ.

ಆರೋಗ್ಯ ಸಚಿವ ಸುಧಾಕರವರು ಶಾಸಕರ ಜೊತೆ ಸಭೆ ನಡೆಸಿದ್ದು.ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕೋಟಾ ಶ್ರೀನಿವಾಸ್ ಪೂಜಾರಿ ಸಹ ಭಾಗಿಯಾಗಿದರು.

Edited By : Abhishek Kamoji
Kshetra Samachara

Kshetra Samachara

20/09/2022 01:07 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ