ವಿಧಾನಸೌದ: 7ನೇ ದಿನದ ಸದನದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿನೂತನವಾಗಿ ಧರಣಿ ಮಾಡಲು ಸಜ್ಜಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು ನಾನು ಫ್ರೀಡಂ ಪಾರ್ಕ್ ಗೆ ಹೋಗಿದ್ದೆ. ಅಲ್ಲಿ ಲಂಚ ಕೊಟ್ಟು ಕೆಲಸ ಮಾಡೋದಕ್ಕೆ ಆಗಲ್ಲ ಎಂದು ಅಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ನಾವು ಬೆಳೆದಿರೋದು ಅಕ್ಕಿ,ಕಾಳು ಕೊಡುತ್ತೇವೆ ಎಂದು ಹೇಳಿದ್ದಾರೆ.
ಅವರು ಬೆಳೆದ ಅಕ್ಕಿ ,ಬೆಳೆ ಎಲ್ಲವೂ ಸಭಾಧ್ಯಕ್ಷರು ಮೂಲಕ ಸರ್ಕಾರಕ್ಕೆ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಅಲ್ಲದೇ ಪಿ ಎಸ್ ಐ ಹಗರಣ ನಾನು ಪ್ರಸ್ತಾಪ ಮಾಡುತ್ತಿದ್ದೇನೆ.ವಯೋಮಿತಿ ಹೆಚ್ಚಳದ ಬಗ್ಗೆ ನಾನು ಪ್ರಸ್ತಾಪ ಮಾಡುತ್ತೇನೆ ಎಂದು ಹಲವು ವಿಷಯಗಳ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ್ದಾರೆ.
Kshetra Samachara
20/09/2022 01:14 pm