ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ್ ಜೋಡೋ ಯಾತ್ರೆಯ ಅಂಗವಾಗಿ ರೂಟ್ ಮಾರ್ಚ್

ಚಾಮರಾಜನಗರ- ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಗುಂಡ್ಲುಪೇಟೆಯಲ್ಲಿ ಪೊಲೀಸ್ ಮಾರ್ಚ್ ನ್ನ ಖಾಕಿ ಪಡೆ ನಡೆಸಿದೆ.ಚಾಮರಾಜನಗರದ ಎಸ್ ಪಿ ಟಿಪಿ ಶಿವಕುಮಾರ್ ನೇತೃತ್ವದಲ್ಲಿ ಗುಂಡ್ಲುಪೇಟೆಯ ಮುಖ್ಯರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆದಿದೆ.

Edited By : PublicNext Desk
Kshetra Samachara

Kshetra Samachara

29/09/2022 06:41 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ