ಬೊಮ್ಮನಹಳ್ಳಿ: ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೆಚ್.ಎಸ್. ಆರ್ ಬಡಾವಣೆಯಲ್ಲಿರುವ ಬಿ.ಡಿ.ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಡಾ.ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಅನಾವರಣಗೊಳಿಸಿದರು.
ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕನ್ನಡ ಸಂಘದವರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
17/03/2022 09:51 pm