ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹೊಂಗಸಂದ್ರದಲ್ಲಿರುವ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಸರ್ವರಿಗೂ ಭಗವಂತ ಸರ್ವಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
10/04/2022 08:33 pm