ಬೆಂಗಳೂರು: ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.
ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗಿದೆ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
- ಶಬರಿಮಲೆಯಲ್ಲಿ 5 ಕೋಟಿ ವೆಚ್ಚದಲ್ಲಿ ಕರ್ನಾಟಕ ಛತ್ರ ನಿರ್ಮಾಣ
- ಮಂತ್ರಾಯಲದ ಕರ್ನಾಟಕ ಛತ್ರದ ಅಭಿವೃದ್ದಿಗೆ 4 ಕೋಟಿ ರೂಪಾಯಿಗಳ ಅನುದಾನ
-ಮಹಾರಾಷ್ಟ್ರ ರಾಜ್ಯದ ಪಂಡರಾಪುರದಲ್ಲಿರುವ ಕರ್ನಾಟಕ ಛತ್ರಕ್ಕಾಗಿ 3 ಕೋಟಿ
Kshetra Samachara
03/08/2022 08:18 pm