ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಎಚ್.ಡಿ.ಕೆ ಕಿಡಿ..!

ಬೆಂಗಳೂರು: ಸೆಪ್ಟೆಂಬರ್ 14 ರಂದು ಹಿಂದೆ ದಿವಸ್ ಆಚರಣೆ ಮಾಡಲಾಗುತ್ತಿದೆ‌. ಆದ್ರೆ ಇದಕ್ಕೆ ಜೆ.ಡಿ.ಎಸ್ , ಕನ್ನಡ ಪರ ಸಂಘಟನೆಗಳು ಕಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗ್ತಿದೆ. ಹಲವಾರು ಕಡೆ ಜೆ.ಡಿ.ಎಸ್ ಕಾರ್ಯಕರ್ತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಮಾಡುತ್ತಿದ್ದಾವೆ.

ಇನ್ನೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಕಿಡಿ ಕಾರಿದ್ದು ನಾವು ಕರು‌ನಾಡಿನ ಜನ,ನಮ್ಮ ಭಾಷೆಯ ಮೇಲೆ ನಮಗೆ ಅಪಾರವಾದ ಗೌರವಿರಬೇಕು. ಈ ಬಿ.ಜೆ.ಪಿ ಮತ್ತು ಕಾಂಗ್ರೆಸಿಗರು ಹಿಂದಿವಾಲರ ಪಕ್ಷವಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನೂ ಈ ಹಿ‌ನ್ನಲೆ ಎಲ್ಲಾ ರಾಜ್ಯಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದ್ದು, ಹಿಂದಿ ದಿವಸ್ ಆಚರಿಸದಂತೆ ರಾಜ್ಯ ಸರ್ಕಾರದ‌ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಸೆಪ್ಟೆಂಬರ್ 14ವರೆಗೂ ಏನಾಗುತ್ತೆ ಅಂತ ಕಾದು ನೋಡಬೇಕಿದೆ.

Edited By : PublicNext Desk
Kshetra Samachara

Kshetra Samachara

12/09/2022 09:00 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ