ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಥಳಿ ಮುಖ್ಯ ರಸ್ತೆಯಲ್ಲಿ ಇರುವ ಪ್ರಸನ್ನ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ರಥೋತ್ಸವ ನೆರವೇರಿಸಲಾಯಿತು. ರಥೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿ ರಥವನ್ನು ಎಳೆಯುವುದರ ಮೂಲಕ ದೇವರ ಕೃಪೆಗೆ ಪಾತ್ರರಾದರು. ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅನ್ನ ದಾಸೋಹ ಅರವಂಟಿಗೆಯನ್ನು ಏರ್ಪಡಿಸಿದ್ದರು.
Kshetra Samachara
19/03/2022 07:30 pm