ಬೆಂಗಳೂರು: ಸಮಾಧಿಯನ್ನು ಸ್ವಚ್ಛಗೊಳಿಸುವ ಮೂಲಕ ಯುಗಾದಿ ಹಬ್ಬದ ತಯಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬಿಬಿಎಂಪಿ ನಾಳೆ ಹಬ್ಬಕ್ಕೆ ಸ್ವಚ್ಛತಾ ಕಾರ್ಯದಲ್ಲಿ ನಿರತವಾಗಿದೆ.
ಬೆಂಗಳೂರಿನ ಅನೇಕ ಸಮಾಧಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ನಾಳಿನ ಯುಗಾದಿ ಹಬ್ಬಕ್ಕಾಗಿ ಬಿಟಿಎಂ ಲೇಔಟ್‌ನಲ್ಲಿರುವ ಸಮಾಧಿ ಭೂಮಿಯನ್ನು ಬಿಬಿಎಂಪಿ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ತಯಾರಿ ನಡೆಯುತ್ತಿದೆ.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
01/04/2022 06:47 pm