ಬೆಂಗಳೂರು : ಇಂದು ಚಂದ್ರದರ್ಶನ ಆಗದ ಹಿನ್ನಲೆಯಲ್ಲಿ ದೇಶದಲ್ಲಿ ಈದ್ ಹಬ್ಬವನ್ನು ಮೇ 2ರ ಬದಲಾಗಿ ಮೇ 3 ರಂದು ಆಚರಣೆ ಮಾಡಲಾಗುತ್ತಿದೆ ಎಂದು ಚಂದ್ರ ದರ್ಶನ ಸಮಿತಿ ಪ್ರಕಟಿಸಿದೆ.
ರಾಜ್ಯ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ಅಮೀರ್ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ನಡೆದ ಚಂದ್ರದರ್ಶನ ಸಮಿತಿಯಲ್ಲಿ ಈ ನಿರ್ಣಯ ತೆಗೆದುಕೊಂಡಿದೆ.
PublicNext
01/05/2022 09:41 pm