ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಥಾಮಸ್ ಕಪ್ ಗೆದ್ದ ಭಾರತ: ಸಿಎಂ ಟ್ವೀಟ್ ಮೂಲಕ ಅಭಿನಂದನೆ!

ಭಾರತ :ಥಾಮಸ್ ಕಪ್ - 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿ ಚಿನ್ನ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ..

ಇಡೀ ದೇಶವೇ ಈ ಗೆಲುವಿನ ಅಲೆಯಲ್ಲಿ ಸಂಭ್ರಮಿಸುತ್ತಿದೆ. ನಿಮ್ಮ ಅಪ್ರತಿಮ ಆಟ ಹಾಗೂ ಛಲ ಶ್ಲಾಘನೀಯ. ದೇಶದ ಯುವಜನತೆ ಹಾಗೂ ಕ್ರೀಡಾ ಪಟುಗಳಿಗೆ ಸ್ಪೂರ್ತಿ ತುಂಬುವಲ್ಲಿ ಈ ಗೆಲುವು ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಗಳು ಟ್ವೀಟ್ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

16/05/2022 11:12 am

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ