ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಶೂಟರ್ ಶ್ರೀಹರ್ಷ ದೇವರಡ್ಡಿಗೆ ಸಿಎಂ ಅಭಿನಂದನೆ

ಬೆಂಗಳೂರು:ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಶೂಟರ್ ಶ್ರೀಹರ್ಷ ದೇವರಡ್ಡಿಗೆ ಸಿಎಂ ಅಭಿನಂದನೆ

ಬೆಂಗಳೂರು: ಪಾರಾಶೂಟಿಂಗ್ ವಿಶ್ವಕಪ್ ನಲ್ಲಿ ಚಿನ್ನ ಗೆದ್ದ ಕರ್ನಾಟಕದ ಶ್ರೀಹರ್ಷ ದೇವರಡ್ಡಿ ಅವರನ್ನು ಮುಖ್ಯಮಂತ್ರಿ ಅಭಿನಂದಿಸಿದ್ದಾರೆ.

ನಮ್ಮವರೇ ಆದ ದೇವರಡ್ಡಿ ಅವರು ಚಿನ್ನ ಗೆದ್ದಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸುವೆ. ದೇವರಡ್ಡಿ ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ಅಂತಲೂ ಸಿಎಂ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/06/2022 09:32 pm

Cinque Terre

952

Cinque Terre

0

ಸಂಬಂಧಿತ ಸುದ್ದಿ