ಬೆಂಗಳೂರು ಹೊರವಲಯದ ಆನೇಕಲ್ ನ ಬನ್ನೇರುಘಟ್ಟ ಸಮೀಪದ ಸಾಯಿ ಸದ್ಭವನ ಶಾಲೆಯಲ್ಲಿ ಇಂದು ತಾಲೂಕು ಮಟ್ಟದ ಕ್ಲಸ್ಟರ್ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.
ಇನ್ನು ಕಾರ್ಯಕ್ರಮಕ್ಕೆ ಅತ್ತಿಬೆಲೆ ಇನ್ಸ್ ಪೆಕ್ಟರ್ ವಿಶ್ವನಾಥ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇನ್ನೂ ಎರಡು ದಿನಗಳ ಕಾಲ ನಡೆಯುವ ಕ್ಲಸ್ಟರ್ ಕ್ರೀಡಾಕೂಟದಲ್ಲಿ ಸುಮಾರು ನಾಲ್ಕು ಪಂಚಾಯಿತಿ ವ್ಯಾಪ್ತಿಗೆ ಬರುವ , ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು ಇನ್ನು ಈ ಕಾರ್ಯಕ್ರಮದಲ್ಲಿ ನೌಕರ ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ ಕ್ರೀಡಾಕೂಟ ಅನ್ನುವುದು ಒಂದು ದೈಹಿಕ ಮತ್ತು ಮಾನಸಿಕ ಸ್ಥೈರ್ಯವನ್ನು ತುಂಬುವ ಒಂದು ಆಟ ಓದುವುದರ ಜೊತೆಗೆ ಆಟ ಸಹ ಅಟ ಸಹ ಇರಬೇಕು ಆಟದಿಂದ ಕೂಡ ಇವತ್ತು ಪ್ರಪಂಚ ಪ್ರತಿಭೆಗಳನ್ನು ಗುರುತಿಸುತ್ತಿದೆ ಅತಿಮುಖ್ಯ ಎಂದು ತಿಳಿಸಿದರು.ಇನ್ನು ಈ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಿದ್ದರು.
PublicNext
12/07/2022 08:21 pm