ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯುವ ಜನತೆಯನ್ನ ಪ್ರೋತ್ಸಾಹ ಮಾಡುವ ಸಲುವಾಗಿ ವಾಲಿಬಾಲ್ ಪಂದ್ಯಾವಳಿ..!!

ಬೆಂಗಳೂರು: ಆನೇಕಲ್ ತಾಲೂಕಿನ ಗೋಪಾಲರಾಜು ಕಾಲೇಜು ಆವರಣದಲ್ಲಿ ವಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. ಇನ್ನು ಯುವ ಜನತೆಯನ್ನು ಪ್ರೋತ್ಸಾಹ ಮಾಡುವ ಸಲುವಾಗಿ ಈ ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿತ್ತು.

ಇನ್ನು ವಾಲಿಬಾಲ್ ಪಂದ್ಯಾವಳಿಗೆ 20ಕ್ಕೂ ಹೆಚ್ಚು ತಂಡಗಳು ಭಾಗಿಯಾಗಿದ್ವು, ಇನ್ನು ಯಾವುದೇ ರೀತಿಯ ಅಹಿತಕರ ಘಟನೆ ನಡೆದ ಹಾಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು

Edited By : PublicNext Desk
Kshetra Samachara

Kshetra Samachara

27/09/2022 05:08 pm

Cinque Terre

946

Cinque Terre

0