ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಎಂ ಎಸ್ ಧೋನಿ ಭಾಗಿ

ಬೊಮ್ಮನಹಳ್ಳಿ : ಬೆಂಗಳೂರಿನ ಕೂಡ್ಲುಗೇಟ್ ಬಳಿ ಇರುವ ಎಂಎಸ್ ಧೋನಿ ಗ್ಲೋಬಲ್ ಸ್ಕೂಲ್ ಶಾಲೆಗೆ ಇಂದು ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ತಾಂತ್ರಿಕ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಮೈಕ್ರೋಸಾಫ್ಟ್ ,ಟೆಕ್ ಅವಂತ್ ಗಾರ್ಡ್ ಸಹಯೋಗದಲ್ಲಿ ಡಿಜಿಟಲ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನು ಈ ಕಾರ್ಯಕ್ರಮದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗಿಯಾಗಿದ್ದರು. ಇನ್ನು ಈ ಕಾರ್ಯಕ್ರಮದಲ್ಲಿ ಎಂಎಸ್ ಧೋನಿ ಶಾಲೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

10/10/2022 03:55 pm

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ