ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಗರ ಪಂಚಮಿ ದಿನವೇ ಜೋಕಾಲಿ ಆಡಿದ ಮಂಗ

ಗದಗ ಜಿಲ್ಲಾದ್ಯಾಂತ ನಾಗರ ಪಂಚಮಿ ಹಬ್ಬವನ್ನು ಆಚರಣೆ ಮಾಡುತ್ತಿರುವ ಹಿನ್ನಲೆಯಲ್ಲಿವೇ ಮಂಗ ಒಂದು ಜೋಕಾಲಿ ಆಡಿದ ವಿಡಿಯೋ ಒಂದು ವೈರಲ್ ಆಗಿದೆ.

ಹೌದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಎ.ಪಿ.ಎಂ.ಸಿ.ಯಲ್ಲಿ ಕಟ್ಟಿರುವ ಜೋಕಾಲಿಯಲ್ಲಿ ಮಂಗವೊಂದು ಜೋಕಾಲಿ ಆಡಿದೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಿದೆ.

ಈ ವರ್ಷ ನಾಗರ ಪಂಚಮಿಯನ್ನು ಆಗಸ್ಟ್ 2 ರಂದು ಮಂಗಳವಾರ ಆಚರಿಸಲಾಗುತ್ತಿದ್ದು ಮಕ್ಕಳು ಮಹಿಳೆಯರು ಜೋಕಾಲಿ ಆಡಲು ಜೋಕಾಲಿಯನ್ನು ಕಟ್ಟಿದ್ದರು ನಾಗರ ಹಾವಿಗೆ ಹಾಲು ಎರೆಯಲು ಹೋಗಿದರಿಂದ ಅಲ್ಲಿ ಯಾರು ಇಲ್ಲದ ಸಮಯ ನೋಡಿದ ಮಂಗವೊಂದು ಜೋಕಾಲಿಯ ಮೇಲೆ ಕುಳಿತುಕೊಂಡು ಬಿಂದಾಸ್ ಆಗಿ ಜೋಕಾಲಿ ಆಡಿದೆ.

Edited By : PublicNext Desk
Kshetra Samachara

Kshetra Samachara

01/08/2022 03:09 pm

Cinque Terre

1.54 K

Cinque Terre

0

ಸಂಬಂಧಿತ ಸುದ್ದಿ