ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಕೆ.ಎಚ್.ಬಿ ಸಬ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.11.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 3. 30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
“ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ\ ಪುಟ್ಟೇನಹಳ್ಳಿ, ಪಾವನಿ, ಸಿಆರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಿರ್ಕ್ ಅಪಾರ್ಟ್ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಹೆರ್ಟಿಗೆ, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಎಲ್ಬಿಎಸ್ ನಗರ, ವೈಎನ್‌ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Kshetra Samachara
20/11/2024 03:25 pm