ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಗುಂಡಿಗಳೇ ಕೆಸರುಗದ್ದೆಯಾಗಿ ಮಾರ್ಪಾಡು: ವಾಹನ ಸವಾರರು ಹೈರಾಣು

ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಳೆದ ನಾಲ್ಕು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ

ರಸ್ತೆಗಳಲ್ಲಿ ನೀರು ನಿಂತು ಕೆಸರು ಗದ್ದೆಯಂತೆ ಮಾರ್ಪಾಡಾಗಿವೆ.. ಅಧಿಕಾರಿಗಳಿಗೆ ಜನಸಾಮಾನ್ಯರು ಹಿಡಿಶಾಪ ಹಾಕುತ್ತಿದ್ದಾರೆ.. ವಾಹನ ಸವಾರರು ಹೈರಾಣಾಗಿದ್ದಾರೆ

ಚಂದಾಪುರದಿಂದ ದೊಮ್ಮಸಂದ್ರ ರಸ್ತೆ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದೆ.

ಇನ್ನು ಕೆಲಸಕ್ಕೆ ಹೋಗುವ ಉದ್ಯೋಗಿಗಳು ಮೈಮೇಲೆ ಕೆಸರನ್ನು ಬೆಳೆಸಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ ಅದಲ್ಲದೆ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಕೈಕಾಲುಗಳನ್ನು ಮುರಿದುಕೊಂಡಿರುವ ಘಟನೆಗಳು ಸಹ ನಡೆದಿದೆ ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಿ ಅನ್ನೋದು ನಮ್ಮ ಆಶಯ.

Edited By : PublicNext Desk
Kshetra Samachara

Kshetra Samachara

13/05/2022 07:32 pm

Cinque Terre

1.67 K

Cinque Terre

0

ಸಂಬಂಧಿತ ಸುದ್ದಿ