ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಳಿಸಹಿತ ಧಾರಾಕಾರ ಮಳೆ ವಾಹನ ಸವಾರರು ಹೈರಾಣು

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಗಂಟೆಗಳಿಂದ ಗಾಳಿ ಸಹಿತ ಮಳೆ ಯಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸರ್ಜಾಪುರ-ಅತ್ತಿಬೆಲೆ ಆನೇಕಲ್ ಸೇರಿದಂತೆ ನಾನಾ ಭಾಗಗಳಲ್ಲಿ ಸಂಜೆಯಿಂದ ಮಳೆಗೆ ಜನರು ಹೈರಾಣಾಗಿದ್ದಾರೆ ಇನ್ನೂ ಮನೆಗೆ ತೆರಳುವ ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

17/05/2022 08:02 pm

Cinque Terre

2.39 K

Cinque Terre

0