ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಗರ ಕೆರೆ ಪರೀವೀಕ್ಷಣೆ: ಬಿಬಿಎಂಪಿ ಕೆರೆ ವಿಭಾಗ ಅಧಿಕಾರಿಗಳು ಹಾಗೂ ಶಾಸಕ ಸತೀಶ್ ರೆಡ್ಡಿ ಭಾಗಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ HSR ಬಡಾವಣೆಯಲ್ಲಿರುವ ಅಗರ ಕೆರೆಯನ್ನು ಇಂದು ಬಿಬಿಎಂಪಿ ಕೆರೆಗಳ ವಿಭಾಗ ಅಧಿಕಾರಿಗಳೊಂದಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಪರಿವೀಕ್ಷಣೆ ನಡೆಸಿ ಮುಂಬರುವ ದಿನಗಳಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ವರದಿಯ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕೆರೆ ಕೋಡಿ ಹರಿದ ಪರಿಣಾಮ ಸಾಕಷ್ಟು ಜನಕ್ಕೆ ತೊಂದರೆಯನ್ನು ಕೊಟ್ಟಿದ್ದು ಹೀಗಾಗಿ ಈ ಬಾರಿ ಯಾವುದೇ ರೀತಿಯ ಅವಗಡಗಳು ಸಂಭವಿಸುವುದಿರುವುದರಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ..

Edited By : PublicNext Desk
Kshetra Samachara

Kshetra Samachara

11/10/2022 10:19 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ