ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಸ್ ತಿಮ್ಮಸಂದ್ರ ಗ್ರಾಮದಲ್ಲಿ ನೂತನವಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಬಿ ಶಿವಣ್ಣ ಉದ್ಘಾಟನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಇನ್ನು ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಬಿ ಶಿವಣ್ಣ ತಿಳಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಮುಖಂಡರು ಭಾಗಿಯಾಗಿದ್ದರು.
Kshetra Samachara
23/08/2022 07:52 pm