ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆವರಿಸಿ ಮನೆ ಹೊತ್ತಿ ಉರಿದಿದೆ. ಬೆಳಗಾವಿ ಜಿಲ್ಲೆ ಸವದತ್ತಿಯ ರಾಮಾಪೂರ ಸೈಟ್‌ನಲ್ಲಿನ ಎಸ್.ವಿ ಶಿರಹಟ್ಟಿ ಅವರ ಮನೆಯಲ್ಲಿ ಈ ಅಗ್ನಿ ಅವಘಡ ನಡೆದಿದೆ.

ನಿನ್ನೆ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಸವದತ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
PublicNext

PublicNext

20/09/2022 11:52 am

Cinque Terre

21.91 K

Cinque Terre

0

ಸಂಬಂಧಿತ ಸುದ್ದಿ