ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಬೆಳಗಾವಿ ಬಳಿ ಭೀಕರ ಅಪಘಾತ ನಾಲ್ವರ ಸಾವು

ಬೆಳಗಾವಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು,ಬೈಕ್ ಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಕುಡಚಿ ಠಾಣೆ ಎಎಸ್ ಐ ಪತ್ನಿ, ಪುತ್ರಿ ಮೃತಪಟ್ಟಿದ್ದಾರೆ. ಎಎಸ್ ಐ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Edited By : Nirmala Aralikatti
PublicNext

PublicNext

25/09/2022 03:11 pm

Cinque Terre

26.97 K

Cinque Terre

0

ಸಂಬಂಧಿತ ಸುದ್ದಿ