", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1737726964-poshaka.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "UpparChikkodi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕೋಡಿ : ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಆರ್.ಡಿ. ...Read more" } ", "keywords": "Lecturer Harasses Student, Sexual Harassment Case, Teacher Arrested, Parents Confront Accused, College Campus Safety, Student Welfare, Education News, Karnataka Schools, Teacher Misconduct.,Belgaum,Crime,Law-and-Order", "url": "https://publicnext.com/article/nid/Belgaum/Crime/Law-and-Order" } ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಆರೋಪಿಯನ್ನು ಹಿಡಿದು ಥಳಿಸಿದ ಪೋಷಕರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಆರೋಪಿಯನ್ನು ಹಿಡಿದು ಥಳಿಸಿದ ಪೋಷಕರು

ಚಿಕ್ಕೋಡಿ : ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಆರ್.ಡಿ. ಕಾಲೇಜೊಂದರ ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ಧಾವಿಸಿದ ಪೋಷಕರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ.

ರಾಹುಲ್ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಉಪನ್ಯಾಸಕ. ಶಿಕ್ಷಕನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ನೆರೆಹೊರೆಯವರೊಂದಿಗೆ ಕಾಲೇಜಿಗೆ ಬಂದ ವಿದ್ಯಾರ್ಥಿನಿ ಪೋಷಕರು ಉಪನ್ಯಾಸಕನನ್ನು ಹಿಡಿದು ಕಪಾಳಮೋಕ್ಷ ಮಾಡಿ, ಥಳಿಸಿದ್ದಾರೆ.

ಅಲ್ಲದೇ ಉಪನ್ಯಾಸಕನ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಈ ವೇಳೆ ಆರೋಪಿ ರಾಹುಲ್ ಮೊಬೈಲ್ ನಲ್ಲಿ ಯುವತಿಯರ ಅಶ್ಲೀಲ ಫೋಟೋಗಳು ಪತ್ತೆಯಾಗಿವೆ.

Edited By : Ashok M
PublicNext

PublicNext

24/01/2025 07:26 pm

Cinque Terre

40.46 K

Cinque Terre

3

ಸಂಬಂಧಿತ ಸುದ್ದಿ