ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಬಿಜೆಪಿ ಖಾನಾಪೂರ ಮಂಡಲದಿಂದ ದೀನ್‍ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಖಾನಾಪುರ: ಬಿಜೆಪಿಯ ಖಾನಾಪುರ ಮಂಡಲದಿಂದ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆಯನ್ನು ಇಂದು ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ ಅವರು ಮಾತನಾಡಿ, ದೀನ್‍ದಯಾಳ್ ಉಪಾಧ್ಯಾಯ ಅವರ ಬದುಕು ಮತ್ತು ಸಾಧನೆ ಜೊತೆಗೆ ಬಿಜೆಪಿ ಪಕ್ಷ ಬೆಳೆದು ಬಂದ ಹಾದಿಯನ್ನು ಸ್ಮರಿಸಿದರು. ಈ ಸಮಯದಲ್ಲಿ ಖಾನಾಪುರ ಮಂಡಲದ ಅಧ್ಯಕ್ಷ ಸಂಜಯ ಕುಬಲ, ಬಿಜೆಪಿ ಮುಖಂಡರಾದ ವಿಠಲ ಹಲಗೇಕರ, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

25/09/2022 09:47 pm

Cinque Terre

4.22 K

Cinque Terre

0

ಸಂಬಂಧಿತ ಸುದ್ದಿ