ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿರುವ ಶಿರಗುಪ್ಪಿ ಶುಗರ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿದ್ದ ಪರಿಣಾಮವಾಗಿ ಕಾರ್ಮಿಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದೀಲಿಪ ಚೋಟಿಲಾಲ ಯಾದವ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಕಾಗವಾಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
PublicNext
07/10/2022 06:03 pm