ಬೆಳಗಾವಿ: ರಾಜ್ಯಾದ್ಯಂತ ವರುಣ ಮತ್ತೆ ಆರ್ಭಟಿಸಿದ್ದಾನೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತ ಆಗಿದೆ. ಅದೆ ರೀತಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಸುರಿಯಿತ್ತಿದ್ದು, ರಾಶಿ ಮಾಡುತ್ತಿರುವ ರೈತರಿಗೆ ಸಂಕಷ್ಟ ಎದುರಾಗಿದೆ. ನಗರ, ಪಟ್ಟಣ ಪ್ರದೇಶದಲ್ಲಿ ರಸ್ತೆ ಮೇಲೆಲ್ಲಾ ನೀರು ತುಂಬಿ, ಚರಂಡಿ ಬ್ಲಾಕ್ ಆಗಿದೆ. ಇದರಿಂದ ಚಂರಿಂಡಿ ನೀರು ಮನೆಗಳಲ್ಲಿ ತುಂಬಿಕೊಂಡ್ಡು ಜನ ಪರದಾಡುವಂತಾಗಿದೆ.
PublicNext
01/10/2022 08:23 pm