ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ - ಕನ್ನಡ ಪರ ಸಂಘಟನೆಗಳಿಂದ ಖಂಡನೆ

ಬೈಲಹೊಂಗಲ: ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಲಾಟಿ ಚಾರ್ಜ ಮಾಡಿರುವುದು ಖಂಡಿಸಿ ಪಟ್ಟಣದ ವಿವಿಧ ಕನ್ನಡಪರ ಹಾಗೂ ಇತರ ಸಂಘಟನೆಗಳಿಂದ ಬುಧವಾರ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟಿಸಿ ಎಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಲಾಯಿತು. 

ಸಾಮಾಜಿಕ ಕಾರ್ಯಕರ್ತ ರಫೀಕ ಬಡೇಘರ, ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಶಿವಾನಂದ ಕೋಲಕಾರ ಮಾತನಾಡಿ, ಡಿ.10 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಕೂಡಲಸಂಗಮ್ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪೊಲೀಸರ್ ಲಾಟಿ ಚಾರ್ಜ್ ಮಾಡಿರುವುದು ತೀವ್ರ ಖಂಡನೀಯವಾಗಿದೆ. ಪ್ರತಿಭಟನಾ ಸೇನೆ ಪದಾಧಿಕಾರಿಗಳು, ಅಟೋ ಚಾಲಕ ಮತ್ತು ಮಾಲಿಕರ ಸಂಘ, ಅಹಲೆ ಸುನ್ನತುಲ್ ಜಮಾತ ಸಂಘ, ರೈತರ ಸಂಘ, ಗೋಸಂಗಿ ಸಮಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

Edited By : PublicNext Desk
Kshetra Samachara

Kshetra Samachara

11/12/2024 06:33 pm

Cinque Terre

9.76 K

Cinque Terre

0

ಸಂಬಂಧಿತ ಸುದ್ದಿ