ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾನಾಪುರ: ಪಾರಿಶ್ವಾಡ ಸರಕಾರಿ ಹಿರಿಯ ಕನ್ನಡ ಶಾಲೆಯ ಹೊಸ ಕೊಠಡಿಗಳ ಉದ್ಘಾಟನಾ ಸಮಾರಂಭ

ಖಾನಾಪುರ: ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿರುವಂಥ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹಾಗೂ ಉರ್ದು ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳನ್ನು ಖಾನಾಪೂರ ತಾಲ್ಲೂಕಿನ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರ ಅಮೃತ ಹಸ್ತದಿಂದ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Edited By : Nagesh Gaonkar
PublicNext

PublicNext

27/09/2022 07:39 am

Cinque Terre

11.66 K

Cinque Terre

0

ಸಂಬಂಧಿತ ಸುದ್ದಿ