ಖಾನಾಪೂರ: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಇಲಾಖೆ ವತಿಯಿಂದ ಸುಮಾರು 50 ಲಕ್ಷ ವೆಚ್ಚದಲ್ಲಿ ಶಾಂಡಿಲೇಶ್ವರ್ ಮಠದಿಂದ ಕೆಎಮ್ಎಪ್ ವರೆಗೆ ರಸ್ತೆ ಕಾಮಗಾರಿಯನ್ನು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಭೂಮಿ ಪೂಜೆ ನೆರವೇರಿಸಿದರು..
PublicNext
27/09/2022 07:37 am