ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ

ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಖಾನಾಪೂರ ತಾಲ್ಲೂಕಿನ ಕನ್ನಡಪರ ಸಂಘಟನೆಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲ್ಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಮುಖಂಡರು ಹಾಗೂ ತಾಲ್ಲೂಕಾ ಮಟ್ಟದ ಸರಕಾರಿ ಅಧಿಕಾರಿಗಳು ಸಭೆಗೆ ಹಾಜರಿದ್ದರು

ನಂತರ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಖಾನಾಪುರ ತಾಲ್ಲೂಕಿನ ತಹಸಿಲ್ದಾರ್ ಆದಂತಹ ಶ್ರೀ ಪ್ರವೀಣ್ ಜೈನ್, ಮಾತನಾಡಿ ಪ್ರತಿವರ್ಷ ನಡೆಯುವಂತೆ ಈ ವರ್ಷ ಕೂಡ ಅತಿ ವಿಜ್ರಮಣೆಯಿಂದ ಕರ್ನಾಟಕ ರಾಜ್ಯೋತ್ಸವ ಮಾಡೋಣ ಆದರೆ ಯಾರೂ ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಮದ್ಯಪಾನ ಸೇವಿಸಿ ಗಲಾಟೆ ಮಾಡಿದರೆ ಅಂಥವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲ್ಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಮುಖಂಡರು ಹಾಗೂ ತಾಲ್ಲೂಕಾ ಮಟ್ಟದ ಸರಕಾರಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

Edited By :
PublicNext

PublicNext

11/10/2022 06:56 pm

Cinque Terre

30.41 K

Cinque Terre

0

ಸಂಬಂಧಿತ ಸುದ್ದಿ