ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಬೊಲೇರೊ - ಬೈಕ್ ನಡುವೆ ಮುಖಾಮುಖಿ ಡಿಕ್ಕಿ - ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯ ಪಕ್ಕದಲ್ಲಿ ಗುರುವಾರ ರಾತ್ರಿ ಎತ್ತುಗಳನ್ನು ಸಾಗಿಸುತ್ತಿದ್ದ ಬೊಲೇರೊ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ದುರ್ದೈವಿಯನ್ನ ಹಂಡರಗಲ್ಲ ಗ್ರಾಮದ ಅಶೋಕ್ ಬಾದರದಿನ್ನಿ (38) ಗುರುತಿಸಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲಿನೆಗೆ ಮುಂದಾಗಿದ್ದಾರೆ.

Edited By : Ashok M
PublicNext

PublicNext

15/11/2024 02:18 pm

Cinque Terre

21.42 K

Cinque Terre

0