", "articleSection": "Crime,Accident,Public News", "image": { "@type": "ImageObject", "url": "https://prod.cdn.publicnext.com/s3fs-public/421698-1737716273-V4~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈಜಲು ಹೋದ ಯುವಕ ನೀರು ಪಾಲಾಗಿರುವ ಘಟನೆ ಸಂಭವಿಸಿದೆ. ಮೃತ ದುರ್ದ...Read more" } ", "keywords": ",Bijapur,Crime,Accident,Public-News", "url": "https://publicnext.com/article/nid/Bijapur/Crime/Accident/Public-News" }
ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈಜಲು ಹೋದ ಯುವಕ ನೀರು ಪಾಲಾಗಿರುವ ಘಟನೆ ಸಂಭವಿಸಿದೆ. ಮೃತ ದುರ್ದೈವಿಯನ್ನ ಸುನೀಲ್ ಹಳ್ಳಿ (25) ಎಂದು ಗುರುತಿಸಲಾಗಿದೆ.
ಇನ್ನೂ ಮೃತ ದುರ್ದೈವಿ ಸುನಿಲ್ ಮಸಬಿನಾಳ ಗ್ರಾಮಕ್ಕೆ ಹೊಂದಿಕೊಂಡ ಕಾಲುವೆಯಲ್ಲಿ ಈಜಲು ಹೋಗಿದ್ದಾನೆ. ನೀರಿನ ಆಳ ಹೆಚ್ಚಾಗಿರುವ ಕಾರಣ ಸುನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಶವವನ್ನ ಹೊರತೆಗೆದಿದ್ದಾರೆ. ಇನ್ನೂ ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ
Kshetra Samachara
24/01/2025 04:27 pm