", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1737470299-athitya.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿತ್ತು. ಕೆಲಸಕ್ಕೆ ಬರೋದಕ್ಕೆ ವಿಳಂಬ ಮಾಡಿದ್ದರು ಎಂಬ ಕಾರಣಕ್ಕೆ ಕಾ...Read more" } ", "keywords": "Vijayapura News, Labourers Attacked, Police Action, Karnataka Crime, Brutal Assault, Labourers Protection, Vijayapura Police, Karnataka News.,Bijapur,Crime,Law-and-Order", "url": "https://publicnext.com/article/nid/Bijapur/Crime/Law-and-Order" }
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿತ್ತು. ಕೆಲಸಕ್ಕೆ ಬರೋದಕ್ಕೆ ವಿಳಂಬ ಮಾಡಿದ್ದರು ಎಂಬ ಕಾರಣಕ್ಕೆ ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿತ್ತು. ಕೈ ಕಾಲು ಕಟ್ಟಿ, ಕಾಲ ಮೇಲೆ ನಿಂತು ಪೈಪ್ ನಿಂದ ಹಲ್ಲೆ ನಡೆಸಿ ಅಂಗಾಲು, ಬೆನ್ನು, ಸೊಂಟದ ಮೇಲೆ ಹಲ್ಲೆ ನಡೆಸಲಾಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ, ವಿಶಾಲ ಜುಮನಾಳ ಸೇರಿದಂತೆ 5 ಮಂದಿ ಆರೋಪಿಗಳನ್ನು ಬಂಧಿಸಿ ಹಲ್ಲೆ ನಡೆಸಿದ ನರರಾಕ್ಷಸರಿಗೆ ನರಕ ದರ್ಶನ ತೋರಿಸಿದ್ದಾರೆ.
ಭೀಕರ ಹಲ್ಲೆಕೋರರಿಗೆ ಪೊಲೀಸ್ ಭಾಷೆಯಲ್ಲೆ ಟ್ರೀಟ್ಮೆಂಟ್ ಕೊಟ್ಟಿರೋ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರು ಪಡೆಸಿದ್ದಾರೆ. ಈ ವೇಳೆ ಆರೋಪಿಗಳು ಕುಂಟುತ್ತಾ ಸಾಗಿದ್ದಾರೆ.
-ಮಂಜು ಕಲಾಲ, ಪಬ್ಲಿಕ ನೆಕ್ಟ್ಸ್ ವಿಜಯಪುರ
PublicNext
21/01/2025 08:08 pm