", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1737604791-naga.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ : ಜಿಲ್ಲೆಯ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ 4 ಸೈಬರ್ ಅಪರಾಧ ಪ್ರಕರಣಗಳಲ್ಲಿ ತನಿಖೆ ಕೈಗೊಂಡು 1,47,76,05...Read more" } ", "keywords": "Vijayapura, Online Crime, Cyber Crime, Police Investigation, Karnataka News, Vijayapura News, Cyber Cell, Online Fraud, Crime News, Police Achievement,Bijapur,Crime,Law-and-Order", "url": "https://publicnext.com/article/nid/Bijapur/Crime/Law-and-Order" }
ವಿಜಯಪುರ : ಜಿಲ್ಲೆಯ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ 4 ಸೈಬರ್ ಅಪರಾಧ ಪ್ರಕರಣಗಳಲ್ಲಿ ತನಿಖೆ ಕೈಗೊಂಡು 1,47,76,053 ರೂ ನಗದು ಹಣ ಹಾಗೂ ಸಿಇಐಆರ್ ಪೋರ್ಟಲ್ ಮೂಲಕ 3,44,000 ರೂ ಮೌಲ್ಯದ 20 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಈ ಕುರಿತು ಮಾಧ್ಯಮದವರೂಂದಿಗೆ ಮಾತನಾಡಿದ ಅವರು, ಇನ್ನೂ ನಾಲ್ಕು ಪ್ರಕರಣ ಗಂಭೀರವಾಗಿ ಪರಿಗಣಿಸಿ ಬೇಧಿಸಿದ ಪೋಲಿಸರ ಕಾರ್ಯ ಶ್ಲಾಘನೀಯವಾಗಿದೆ. ವಶಪಡಿಸಿಕೊಂಡ ಹಣ ಹಾಗೂ ಮೊಬೈಲ್‌ಗಳನ್ನು ಫಿರ್ಯಾದಿದಾರರಿಗೆ ಮರಳಿ ಕೊಡಲಾಗುವದು ಎಂದರು.
ಸಿ.ಇ.ಎನ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಎಸ್ ಪಿ ಲಕ್ಷ್ಮಣ ನಿಂಬರಗಿ ಶ್ಲಾಘನೆ ವ್ಯಕ್ತಪಡಿಸಿದರು...
ಮಂಜು ಕಲಾಲ , ಪಬ್ಲಿಕ ನೆಕ್ಸ್ಟ್ ವಿಜಯಪುರ
PublicNext
23/01/2025 09:29 am