", "articleSection": "Crime,Law and Order,Education", "image": { "@type": "ImageObject", "url": "https://prod.cdn.publicnext.com/s3fs-public/229640-1736091259-bij.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸಚೀನ ಪಾಟೀಲ ವಿದ್ಯಾರ್ಥಿನ...Read more" } ", "keywords": "Vijayapura, sexual harassment allegations, principal accused, student protest, Karnataka news, Vijayapura news, education news, school controversy, sexual harassment in schools, student safety, Karnataka education department.,Bijapur,Crime,Law-and-Order,Education", "url": "https://publicnext.com/article/nid/Bijapur/Crime/Law-and-Order/Education" }
ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸಚೀನ ಪಾಟೀಲ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ಪ್ರಾಂಶುಪಾಲ ಸಚೀನ ಕುಮಾರ ಪಾಟೀಲ ವಿದ್ಯಾರ್ಥಿನಿಯರಿಗೆ ವಾಟ್ಸ್ ಆ್ಯಪ್ ನಲ್ಲಿ ಅಸಭ್ಯ ಸಂದೇಶ ಕಳುಹಿಸಿ ತನ್ನ ಜೊತೆ ಕ್ಲೋಸ್ ಇರಬೇಕೆಂದು ಕಿರುಕುಳ ನೀಡುವ ಜೊತೆಗೆ ನನ್ನ ಜೊತೆ ಸಹಕರಿಸಬೇಕೆಂದು ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
ಇನ್ನೂ ಘಟನೆ ಕುರಿತು ಮನಗೂಳಿ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ಪ್ರಾಂಶುಪಾಲನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
05/01/2025 09:04 pm