ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಶಾಲೆಯ ಬಳಿ ಮೊಸಳೆ ಪ್ರತ್ಯಕ್ಷ - ಕಿರುಚಾಡಿ ಓಡಿದ ವಿದ್ಯಾರ್ಥಿಗಳು

ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದ ಶಾಲೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಳಿಕ ಯುವಕರು ಸೇರಿ ಹಗ್ಗದಿಂದ‌ ಕಟ್ಟಿ ಮೊಸಳೆಯನ್ನು ಸೆರೆ ಹಿಡಿದು, ಆಲಮಟ್ಟಿ ಡ್ಯಾಂನ ಹಿನ್ನೀರಿನಲ್ಲಿ ಮೊಸಳೆಯನ್ನು ಬಿಟ್ಟಿದ್ದಾರೆ. ಮೊಸಳೆ ಸೆರೆಯಾದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ

Edited By : Suman K
Kshetra Samachara

Kshetra Samachara

19/10/2024 06:07 pm

Cinque Terre

7.02 K

Cinque Terre

0