", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1736160980-bij.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಡಾ. ಬಿ ಆರ್‌ ಅಂಬೇಡ್ಕರ್ ವಿಚಾರವಾಗಿ ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತಪರ ಸಂಘಟನೆ ಕಾರ್ಯಕರ್ತರು...Read more" } ", "keywords": "Amit Shah, Parliament, Controversial Statement, Protest March, Vijayapura Bandh, Karnataka News, Indian Politics, BJP, Congress, Dalit Organizations, Ambedkar, Siddaramaiah,Bijapur,Politics", "url": "https://publicnext.com/article/nid/Bijapur/Politics" } ವಿಜಯಪುರ: ಸಂಸತ್ತಿನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಅರೆಬೆತ್ತಲೆ ಮೆರವಣಿಗೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಂಸತ್ತಿನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಅರೆಬೆತ್ತಲೆ ಮೆರವಣಿಗೆ

ವಿಜಯಪುರ: ಡಾ. ಬಿ ಆರ್‌ ಅಂಬೇಡ್ಕರ್ ವಿಚಾರವಾಗಿ ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತಪರ ಸಂಘಟನೆ ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Edited By : Manjunath H D
PublicNext

PublicNext

06/01/2025 04:26 pm

Cinque Terre

21.02 K

Cinque Terre

0