ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಕ್ನೋ ವಿಮಾನ ನಿಲ್ದಾಣವನ್ನ 50 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ಅದಾನಿ ಗ್ರೂಪ್

ಲಕ್ನೋ: ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಲಕ್ನೋದಲ್ಲಿರುವ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ 50 ವರ್ಷಗಳ ಗುತ್ತಿಗೆಗೆ ನೀಡಿದೆ.

"ಲಕ್ನೋ ವಿಮಾನ ನಿಲ್ದಾಣಕ್ಕೆ ಹೊಸ ಸ್ಪರ್ಷ" ಎಂದು ಎಎಐ ಸೋಮವಾರ ಟ್ವೀಟ್ ಮಾಡಿದೆ. ಈ ಮೂಲಕ ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರಂ ಮತ್ತು ಗುವಾಹಟಿ ಪ್ರಮುಖ ವಿಮಾನ ನಿಲ್ದಾಣಗಳನ್ನು ಸರ್ಕಾರ ಖಾಸಗೀಕರಣಗೊಳಿಸಿದೆ. ಅದಾನಿ ಎಂಟರ್‌ಪ್ರೈಸಸ್ ಅವೆಲ್ಲವನ್ನೂ ನಡೆಸುವ ಹಕ್ಕು ಪಡೆದುಕೊಂಡಿದೆ.

Edited By : Vijay Kumar
PublicNext

PublicNext

02/11/2020 08:05 pm

Cinque Terre

34.7 K

Cinque Terre

2

ಸಂಬಂಧಿತ ಸುದ್ದಿ