ನವದೆಹಲಿ: ದೇಶಾದ್ಯಂತ ಲಭ್ಯ ಇರುವ ಆರೋಗ್ಯ ಸೇವೆಗಳ ವಿವರವನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವುದಾಗಿ ಪ್ರಸಕ್ತ ಬಜೆಟ್‌ನಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಯೋಜನೆ ಸಿದ್ಧಗೊಂಡಿದ್ದು ಇದರ ಅನ್ವಯ ರಾಷ್ಟ್ರೀಯ ವೈದ್ಯಕೀಯ ಸೇವೆಗಳ ಸಮಗ್ರ ವಿವರಗಳನ್ನು ಒದಗಿಸುವ ಆನ್ಲೈನ್ ವೇದಿಕೆಯನ್ನು ಕೇಂದ್ರ ಸರ್ಕಾರ ರೂಪಿಸಲಿದೆ.
ಇದರಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ವೈದ್ಯಕೀಯ ಸೇವೆಗಳ ಸಮಗ್ರ ಮಾಹಿತಿ ಲಭ್ಯವಾಗಲಿದೆ. ಈ ಯೋಜನೆಯ ಅನ್ವಯ ಇದರಲ್ಲಿ ವಿಶಿಷ್ಟ ಆರೋಗ್ಯ ಗುರುತು ಸಂಖ್ಯೆ ಮತ್ತು ಸಾರ್ವತ್ರಿಕ ಆರೋಗ್ಯ ಸೇವೆಗಳ ಮಾಹಿತಿಯೂ ಇದರಲ್ಲಿ ಲಭ್ಯವಾಗಲಿದೆ.
PublicNext
01/02/2022 12:31 pm