ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ವಿಟ್ಟರ್ ಖರೀದಿ ನಂತರ ಕೋಕಾಕೋಲಾ ಕಂಪನಿ ಮೇಲೆ ಕಣ್ಣಿಟ್ಟ ಎಲಾನ್ ಮಸ್ಕ್

ವಾಷಿಂಗ್ಟನ್: ಪ್ರಪಂಚದ ಪ್ರಮುಖ ಸಾಮಾಜಿಕ ಜಾಲತಾಣ ಟ್ವಿಟರ್ ಖರೀದಿಸಿದ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಈಗ ಕೋಕಾ ಕೋಲಾ ಖರೀದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಮತ್ತು ಕೋಕೇನ್‌ಅನ್ನು ಮತ್ತೆ ಹಾಕುವುದಕ್ಕಾಗಿ ಕೋಕಾ ಕೋಲಾ ಖರೀದಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಎಲಾನ್ ಮಸ್ಕ್ ಅವರ ಈ ಟೀಕೆಯನ್ನು ನೆಟ್ಟಿಗರು ತಮಾಷೆಯಾಗಿ ಸ್ವೀಕರಿಸಿದ್ದಾರೆ. ಹಾಗೂ ಥರಹೇವಾರಿ ಕಾಮೆಂಟ್ ಹಾಕುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ 3.36 ಲಕ್ಷ ಕೋಟಿ ರೂ.ಗೆ ಟ್ವಿಟ್ಟರ್‌ ಅನ್ನು ಎಲಾನ್‌ ಮಸ್ಕ್‌ ಖರೀದಿಸಿದ್ದಾರೆ. ಇದರ ಬೆನ್ನಲ್ಲೇ ಕೋಕಾ ಕೋಲಾ ಖರೀದಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

Edited By : Nagaraj Tulugeri
PublicNext

PublicNext

28/04/2022 04:52 pm

Cinque Terre

51.39 K

Cinque Terre

0

ಸಂಬಂಧಿತ ಸುದ್ದಿ