ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿನ್ನದ ದರ ಮತ್ತೆ ಇಳಿಕೆ

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 500 ರೂ. ಇಳಿಕೆಯಾಗಿ ದರ 45,500 ರೂಪಾಯಿ ಆಗಿದೆ.

ಇನ್ನು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 540 ರೂ. ಇಳಿಕೆಯಾಗಿ 49,640 ರೂಪಾಯಿ ಆಗಿದೆ.

ಇನ್ನು ಇತ್ತ ಬೆಳ್ಳಿ ದರ ಮಾತ್ರ 100 ರೂ ಇಳಿಕೆಯಾಗಿ, ಒಂದು ಕೆ. ಜಿ. ಬೆಳ್ಳಿ ದರ 66,500ರೂ ಆಗಿದೆ.

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಜೊತೆಗೆ ಕೊರೊನಾ ವೈರಸ್ ರೂಪಾಂತರವೂ ಆಗುತ್ತಿದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.

ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ.

Edited By : Nirmala Aralikatti
PublicNext

PublicNext

16/01/2021 02:22 pm

Cinque Terre

74.24 K

Cinque Terre

0

ಸಂಬಂಧಿತ ಸುದ್ದಿ